ಗೃಹಬಳಕೆ ಎಲ್ಪಿಜಿ ಡೆಲಿವರಿಯೂ ವಿಳಂಬ; ವಾರವಾದ್ರೂ ಸಿಗುತ್ತಿಲ್ಲ!
Domestic LPG cylinder: ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದ ಗ್ಯಾಸ್ ಪ್ಲಾಂಟ್ಗಳಲ್ಲಿ ಅನಿಲ ಕೊರತೆ ಹಿನ್ನೆಲೆಯಲ್ಲಿ ನೆಲಮಂಗಲ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೂ ನಿಂತಲ್ಲೇ ನಿಂತಿವೆ. ಇದರಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.