ರಾಜೇಂದ್ರ ಕೊಲೆ ಯತ್ನ ಪ್ರಕರಣ; ಆರೋಪಿ ಗುಂಡನ ಪ್ರೇಯಸಿ ಪೊಲೀಸರ ವಶಕ್ಕೆ
Murder Conspiracy: ರಾಜೇಂದ್ರ ನೀಡಿದ ದೂರು ಆಧರಿಸಿ ಪುಷ್ಪಾ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಆರೋಪಿ ಗುಂಡನ ಲವರ್ ಯಶೋಧಾಳನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ. ರಾಜೇಂದ್ರ ರಾಜಣ್ಣ ಅವರ ಹತ್ಯೆಗೆ ಸಂಚು ರೂಪಿಸಿದ ಸಂಬಂಧ ಸ್ಫೋಟಕ ಆಡಿಯೊ ಸೋಮವಾರ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.