ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಉಡುಪಿ ಕ್ಷಮತ್ವಂ-2026 ರಲ್ಲಿ ಆಟೋಇಮ್ಯೂನ್ ಕಾಯಿಲೆಗಳ ಕುರಿತ ಆಯುರ್ವೇದದ ಆರನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು 2026ರ ಸೆ.30 ಮತ್ತು ಅಕ್ಟೋಬರ್ 1 ರವರೆಗೆ, ಉಡುಪಿಯ ಭಾವಪ್ರಕಾಶ ಸಭಾಂಗಣದಲ್ಲಿ ಆಯೋಜಿಸಿದೆ.