ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

PM Modi in Adichunchanagiri: ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ; ಗುರುಭೈರವೈಕ್ಯ ಮಂದಿರ ಉದ್ಘಾಟನೆ

PM Modi Karnataka Visit: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದಾರೆ

ಸಂಗ್ರಹ ಚಿತ್ರ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದಾರೆ. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು.

Vishakha Bhat Heggar

View all posts by this author