Sunday, 22nd September 2024

ಹಂಪಿಯ ವಿಜಯವಿಠ್ಠಲ ದೇವಸ್ಥಾನದ ಬಳಿ ಬ್ಯಾಟರಿ ಚಾಲಿತ ವಾಹನ ಪಲ್ಟಿ

ಹಂಪಿಯ ವಿಜಯವಿಠ್ಠಲ ದೇವಸ್ಥಾನದ ಬಳಿ ಬ್ಯಾಟರಿ ಚಾಲಿತ ವಾಹನ ಆಯತಪ್ಪಿ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಬಹುತೇಕ ಪ್ರವಾಸಿಗರಿಗೆ ಗಾಯಗಳಾದ ಘಟನೆ ಹಂಪಿಯಲ್ಲಿ ನಡೆದಿದೆ