Tuesday, 5th July 2022

ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಎತ್ತಿನ ಗಾಡಿಯಲ್ಲಿ ಮೆರವಣಿಗೆ

ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಉಪಚುನಾವಣೆ ನಿಮಿತ್ತ ಇಂದು ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಎತ್ತಿನ ಗಾಡಿಯಲ್ಲಿ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಸಿದರು. ಸಂಸದರಾದ ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕ ರಾಜುಗೌಡ ಸೇರಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.