ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಇಷ್ಟಿದೆ
ಕೆಲವು ದಿನಗಳಿಂದ ಸತತ ಏರಿಕೆ ಕಂಡಿದ್ದ ಚಿನ್ನದ ದರ ಇಂದು (ಫೆ. 2) ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾನುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,745 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,449 ರೂ. ಇದೆ.