ಹಂಪಿ ಪ್ರವಾಸದಲ್ಲಿ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು
Self Harming: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದವರಿಗೆ ಹೊಸಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.