ಕೊಳಬೆ ಬಾವಿಗೆ ಬಿದ್ದ ಮಗು ರಕ್ಷಣೆ: ಬಿಲ್ ಪಾವತಿ
2024ರ ಏಪ್ರಿಲ್ 3ರಂದು ಲಚ್ಯಾಣ ಗ್ರಾಮದಲ್ಲಿ ಕೊಳೆಬಾವಿಗೆ ಬಿದ್ದಿದ್ದ ಮಗು ಸಾತ್ವಿಕ ಗುಜ ಗೊಂಡನನ್ನು ಸ್ಥಳೀಯರ ಜೆಸಿಬಿ, ಹಿಟ್ಯಾಚಿ, ಟ್ರ್ಯಾಕ್ಟರ್ ಬ್ರೇಕರ್ಸ್, ಬೋರ್‌ವೆಲ್ ಕ್ಯಾಮೆರಾ ಹೀಗೆ ವಿವಿಧ ಯಂತ್ರೋಪಕರಣಗಳನ್ನು ಬಳಸಿಕೊಂಡು ರಕ್ಷಣಾ ತಂಡವು ಸತತ 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಲಕ ಸಾತ್ವಿಕನನ್ನು ಸಾವಿನ ದವಡೆಯಿಂದ ಪಾರುಮಾಡಿ ಹೊರಗೆ ತರುವಲ್ಲಿ ಯಶಸ್ವಿ ಯಾಗಿತ್ತು.