Friday, 13th December 2024

ದಾರಿದೀಪೋಕ್ತಿ

ಪ್ರಬುದ್ಧತೆ ಅಂದ್ರೆ ದೊಡ್ಡ ದೊಡ್ಡ ವಿಷಯಗಳ ಬಗ್ಗೆ ಮಾತಾಡುವುದಲ್ಲ. ಸಣ್ಣ ಸಣ್ಣ ಸಂಗತಿಗಳನ್ನು ಅರ್ಥ ಮಾಡಿಕೊಳ್ಳು ವುದು. ಪ್ರಬುದ್ಧ ವ್ಯಕ್ತಿಗಳು ಕ್ಷುಲ್ಲಕ ವಿಷಯಗಳ ಬಗ್ಗೆ ಮಾತಾಡುವುದಿಲ್ಲ. ಕ್ಷುಲ್ಲಕ ವಿಷಯಗಳ ಬಗ್ಗೆೆ ತಲೆಕೆಡಿಸಿಕೊಳ್ಳುವುದಿಲ್ಲ.