Saturday, 7th September 2024

ದಾರಿದೀಪೋಕ್ತಿ

ನಿಮ್ಮ ಜೀವನ ಪ್ರತಿ ಮುಂದಿನ ಘಟ್ಟಕ್ಕೂ  ನಿಮ್ಮ ಹೊಸ ವರ್ಷನ್ ಬೇಕು. ಅಂದರೆ ನೀವು ಕಾಲಕಾಲಕ್ಕೆ ಅಪ್ಡೇಟ್ ಆಗಬೇಕು. ನಿಮ್ಮ ಯೋಚನೆ ಒಂದೇ ರೀತಿಯಾಗಿದ್ದರೆ ನಿಮ್ಮಿಂದ  ಹೊಸ ಸಾಧ್ಯತೆಗಳು ಸಾಧ್ಯವಾಗದೆ ಹೋಗಬಹುದು.

Leave a Reply

Your email address will not be published. Required fields are marked *

error: Content is protected !!