ದಾರಿದೀಪೋಕ್ತಿ Tuesday, October 13th, 2020 ವಿಶ್ವವಾಣಿ ನಮ್ಮ ಮುಂದೆ ನಡೆಯುವ ಸಂಗತಿಗಳನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ನಾವು ಅದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತೇವೆ ಎಂಬುದನ್ನು ನಿಯಂತ್ರಿಸುವುದು ಸಾಧ್ಯವಿದೆ. ನಮ್ಮಿಂದ ಸಾಧ್ಯವಾಗುವುದನ್ನು ಮಾಡಲು ಹಿಂದೇಟು ಹಾಕಬಾರದು.