Sunday, 15th December 2024

ದಾರಿದೀಪೋಕ್ತಿ

ನಮ್ಮ ಮುಂದೆ ನಡೆಯುವ ಸಂಗತಿಗಳನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ನಾವು ಅದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತೇವೆ
ಎಂಬುದನ್ನು ನಿಯಂತ್ರಿಸುವುದು ಸಾಧ್ಯವಿದೆ. ನಮ್ಮಿಂದ ಸಾಧ್ಯವಾಗುವುದನ್ನು ಮಾಡಲು ಹಿಂದೇಟು ಹಾಕಬಾರದು.